ಒಳಗೇನಿದೆ!?

ಬೆಂಗಳೂರಿನ ಎಂಟಿಆರ್‌ ಹೋಟೆಲ್‌ಗೆ ನಾರ್ವೆ ರಾಯಭಾರಿಯ ಮೆಚ್ಚುಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಹೆಸರಾಂತ ಹೋಟೆಲ್‌ “ಮಾವಳ್ಳಿ ಟಿಫಿನ್‌ ರೂಮ್ಸ್-(ಎಂಟಿಆರ್‌)”ಗೆ ಭಾರತದಲ್ಲಿನ ನಾರ್ವೆ ರಾಯಭಾರಿ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ನಾರ್ವೆ ರಾಯಭಾರಿ ಮೇ ಎಲಿನ್‌ ಸ್ಟೆನರ್‌ ಅವರು ಎಂಟಿಆರ್‌ನಲ್ಲಿ ಆಹಾರ ಸೇವಿಸಿ ಮೆಚ್ಚುಗೆ ಸೂಚಿಸಿದ್ದಲ್ಲದೆ, ಆ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲೂ ಅನಿಸಿಕೆ ವ್ಯಕ್ತಪಡಿಸಿದ್ದಾರೆ.

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ಅಲ್ಲದೆ ಎಂಟಿಆರ್‌ ಫುಡ್ಸ್‌ನಲ್ಲಿ ನಾರ್ವೇ ಮಾಲೀಕತ್ವದ ಬಗ್ಗೆ ಉಲ್ಲೇಖಿಸಿರುವ ಅವರು, ಭಾರತದಲ್ಲಿನ ವಿದೇಶಿ ಹೂಡಿಕೆಯನ್ನು ಕೂಡ ಪ್ರಸ್ತಾಪಿಸಿದ್ದಾರೆ.

ಇದೂ ಓದಿ: ಒಬ್ಬರಿಗೆ ಉದ್ಯೋಗ ನೀಡಿದ್ರೆ ಉದ್ಯೋಗದಾತರಿಗೂ ಸಿಗುತ್ತೆ ತಿಂಗಳಿಗೆ 3 ಸಾವಿರ ರೂಪಾಯಿ!; ಏನಿದು ಯೋಜನೆ?

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್‌ ಸಾರಿಗೆ ಸಂಘಟನೆಯ ಸ್ಟೇರಿಂಗ್!

ಇದೂ ಓದಿ: ಹೋಟೆಲಿಗರಿಗೆ ಸಮಸ್ಯೆ ಆದಾಗ ನಾವಿದ್ದೇವೆ: ಬಿಎಚ್‌ಎ ನೂತನ ಅಧ್ಯಕ್ಷ ಎಚ್‌.ಎಸ್. ಸುಬ್ರಹ್ಮಣ್ಯ ಹೊಳ್ಳ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ