ಒಳಗೇನಿದೆ!?

ರಮಣಶ್ರೀ ಸಮೂಹ ಸಂಸ್ಥೆಗಳ ನೂತನ ಕಚೇರಿ ನಾಳೆ ಉದ್ಘಾಟನೆ

ಹೋಟೆಲ್‌ ಕನ್ನಡ, ಬೆಂಗಳೂರು: ಹೋಟೆಲ್‌ಗಳು, ರೆಸಾರ್ಟ್‌ಗಳು, ಶಿಕ್ಷಣ ಸಂಸ್ಥೆಗಳು ಹಾಗೂ ರಿಯಲ್ ಎಸ್ಟೇಟ್ ಅಭಿವೃದ್ಧಿ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಪ್ರಸಿದ್ಧ ರಮಣಶ್ರೀ ಸಮೂಹ ಸಂಸ್ಥೆಗಳ (Ramanashree Group) ನೂತನ ಕಚೇರಿಯ ಉದ್ಘಾಟನಾ ಸಮಾರಂಭ ಇದೇ ಬರುವ ಜುಲೈ 2ರ ಗುರುವಾರ ನೆರವೇರಲಿದೆ.

ಇದೂ ಓದಿ: ‘ತಾಜಾ ತಿಂಡಿಯೂ‌, ಖ್ಯಾತ ಐರಿಷ್‌ ಕವಿಯೂ ಮತ್ತು ಪತ್ರಕರ್ತ ವಿಶ್ವೇಶ್ವರ ಭಟ್‌!

ಆಹ್ವಾನಿತ ಗಣ್ಯರು ಅತಿಥಿಗಳ ಸಮ್ಮುಖದಲ್ಲಿ ಅಂದು ಬೆಳಗ್ಗೆ 11:30ಕ್ಕೆ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಲಿದೆ ಸಂಸ್ಥೆಯ ಅಧ್ಯಕ್ಷರಾದ ಎಸ್. ಷಡಕ್ಷರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ವೀರೇಂದ್ರ ಷಡಕ್ಷರಿ ಅವರು ತಿಳಿಸಿದ್ದಾರೆ.

ಇದೂ ಓದಿ: ಹೋಟೆಲ್-ಪ್ರವಾಸೋದ್ಯಮ ಕ್ಷೇತ್ರದ ಗಣ್ಯರ ಜೊತೆ ಚರ್ಚಿಸಿದ ಸಿಎಂ; ಇಲ್ಲಿದೆ ಸಂಪೂರ್ಣ ವಿವರ..

ನೂತನ ಕಚೇರಿ ವಿಳಾಸ: ರಮಣಶ್ರೀ ಹೌಸ್, 3ನೇ ಮಹಡಿ, ದಿವಾಕರ್ ಭವನ, ಸಂಯುಕ್ತ ಕರ್ನಾಟಕ ಕಟ್ಟಡ, ನಂ. 2, ರೆಸಿಡೆನ್ಸಿ ರಸ್ತೆ, ಬೆಂಗಳೂರು – 560 025 (ಬಿಷಪ್ ಕಾಟನ್ ಶಾಲೆಯ ಎದುರಿನ ರಸ್ತೆ).

ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?

ಇದೂ ಓದಿ: ಸೌಟು ಹಿಡಿದಿದ್ದ ಕೈಯಲ್ಲೀಗ ಬೃಹತ್‌ ಸಾರಿಗೆ ಸಂಘಟನೆಯ ಸ್ಟೇರಿಂಗ್!

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ