ಒಳಗೇನಿದೆ!?

ಹೋಟೆಲ್‌ ಉದ್ಯಮದಾರರ ಸಹಕಾರ ಬ್ಯಾಂಕ್‌ ನಿಯಮಿತ

ಹೆಚ್ಚಿನ ವಿವರಕ್ಕೆ ನಮ್ಮನ್ನು ಸಂಪರ್ಕಿಸಿ

ಹೋಟೆಲ್‌ ಉದ್ಯಮದಾರರ ಸಹಕಾರ ಬ್ಯಾಂಕ್‌ ನಿಯಮಿತ ಸೋಷಿಯಲ್‌ ಮೀಡಿಯಾ ಖಾತೆಗಳು

ಹೋಟೆಲ್‌ ಉದ್ಯಮದಾರರ ಸಹಕಾರ ಬ್ಯಾಂಕ್‌ ನಿಯಮಿತ ಬಗ್ಗೆ

ರಾಜಧಾನಿ ಬೆಂಗಳೂರಿನಲ್ಲಿರುವ ಹೋಟೆಲ್‌ ಉದ್ಯಮದಾರರಿಗೆ ಆರ್ಥಿಕ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಹೋಟೆಲ್‌ ಉದ್ಯಮದಾರರ ಸಹಕಾರ ಬ್ಯಾಂಕ್‌ ನಿಯಮಿತ ಆರಂಭವಾಯಿತು. ಇದನ್ನು 1966ರಲ್ಲಿ ಸ್ಥಾಪಿಸಲಾಯಿತು. ಇದರ ಪ್ರಧಾನ ಕಚೇರಿ ಚಾಮರಾಜಪೇಟೆಯಲ್ಲಿದೆ. ಅಲ್ಲದೆ, ಜಯನಗರ, ಉತ್ತರಹಳ್ಳಿ, ಬಳೆಪೇಟೆ, ರಾಜಾಜಿನಗರ, ಹಲಸೂರು, ಗಂಗಾನಗರ ಮತ್ತು ಮತ್ತಿಕೆರೆಗಳಲ್ಲಿ ಶಾಖೆಗಳನ್ನು ಹೊಂದಿದೆ.

ಈ ಮಾಹಿತಿಯನ್ನು ಫೇಸ್‌ಬುಕ್‌, ಟ್ವಿಟ್ಟರ್‌, ವಾಟ್ಸಪ್‌ನಲ್ಲಿ ಹಂಚಿಕೊಂಡು ಪ್ರೋತ್ಸಾಹಿಸಿ

Facebook
X
WhatsApp
Print