ಒಳಗೇನಿದೆ!?

ದೆಹಲಿಯಲ್ಲಿ ಅಮುದಂ ಕೆಫೆ ಉದ್ಘಾಟನೆ, ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಉಪಸ್ಥಿತಿ

ದೆಹಲಿಯಲ್ಲಿ ಅಮುದಂ ಕೆಫೆ ಉದ್ಘಾಟನೆ ವೇಳೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ

ಹೋಟೆಲ್‌ ಕನ್ನಡ, ಬೆಂಗಳೂರು: ಜನಪ್ರಿಯ ಅಮುದಂ ಕೆಫೆ ಅವರ ಮೂರನೇ ಶಾಖೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆರಂಭಗೊಂಡಿದ್ದು, ಕೇಂದ್ರ ಸಚಿವರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿದೆ.

ದೆಹಲಿಯಲ್ಲಿ ನೂತನವಾಗಿ ಆರಂಭಿಸಲಾಗಿರುವ ಅಮುದಂ ಕೆಫೆಗೆ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಭೇಟಿ ನೀಡಿ, ಶುಭ ಹಾರೈಸಿದ್ದಾರೆ.

ಇದೂ ಓದಿ: ಸ್ಥಳಾಂತರವಾದ ಕೆಫೆ ಅಮುದಂ; ಗ್ರಾಹಕರಿಗೆ ಈಗ ಇನ್ನೂ ಅನುಕೂಲ: ಎಲ್ಲಿ, ಯಾವ ವಿಳಾಸ?

ಹೋಟೆಲ್‌ ಮಾಲೀಕರು ಹಾಗೂ ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯರೂ ಆಗಿರುವ ಪ್ರಿಯಾಂಕಾ ಮತ್ತು ಬಂಧು-ಬಳಗದವರು ಉಪಸ್ಥಿತರಿದ್ದರು.

ಇದೂ ಓದಿ: ಅಯೋಧ್ಯೆಯಲ್ಲಿ ‘ಬೆಂಗಳೂರು ಕೆಫೆ’: ರಾಮ ಜನ್ಮಭೂಮಿಯಲ್ಲಿ ಈಗ ಉಡುಪಿಯ ನೈಜ ರುಚಿಯ ಹೋಟೆಲ್

ಇದೂ ಓದಿ: ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ಕುಂದಾಪುರದವರ ʼಉಡುಪಿ ಕೆಫೆʼ; ದ ಬೆಸ್ಟ್‌ ಹೋಟೆಲ್‌ ಎಂಬ ಮೆಚ್ಚುಗೆ

ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ

ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಿ