ಹೋಟೆಲ್ ಕನ್ನಡ, ಬೆಂಗಳೂರು: ಹೋಟೆಲ್‌ಗಳಲ್ಲಿ ಗ್ರಾಹಕರನ್ನು ಸೆಳೆಯಲು ಆಗಾಗ ಆಫರ್‌ಗಳನ್ನು ಕೊಡುವುದು ಸಹಜ. ಅದೇ ರೀತಿ ಇಲ್ಲೊಂದು ಹೋಟೆಲ್‌ನಲ್ಲಿ ಮಸಾಲೆದೋಸೆ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.
ಇದೂ ಓದಿ: ಕಾಫಿಗಿದೆ ಸಾವನ್ನೂ ಮುಂದೂಡುವ ಶಕ್ತಿ: ಕಾಫಿ ಹೇಗಿರಬೇಕು, ಎಷ್ಟು ಕುಡಿಯಬೇಕು?
ಬೆಂಗಳೂರಿನ ರಾಜರಾಜೇಶ್ವರಿನಗರದ ‘ರಾಜೇಶ್ವರಿ ಕೆಫೆ’ ತನ್ನ ಮೊದಲನೇ ವರ್ಷದ ವಾರ್ಷಿಕೋತ್ಸವದ ಸಂಭ್ರಮದಲ್ಲಿದೆ. ಈ ವಿಶೇಷ ಸಂದರ್ಭವನ್ನು ಗ್ರಾಹಕರೊಂದಿಗೆ ಆಚರಿಸಲು ಕೆಫೆ ಭರ್ಜರಿ ಕೊಡುಗೆ ಘೋಷಿಸಿದ್ದು, ಸಾರ್ವಜನಿಕರಿಗೆ ಉಚಿತವಾಗಿ ದೋಸೆ ವಿತರಿಸಲು ಮುಂದಾಗಿದೆ.
ಇದೂ ಓದಿ: ದರದ ಕಾರಣಕ್ಕೇ ಆದರಕ್ಕೆ ಪಾತ್ರವಾಗುತ್ತಿರುವ ʼತಾಜಾ ತಿಂಡಿʼ; ಆ ರೇಟು, ಏನದರ ಸೀಕ್ರೇಟು?
ಕೊಡುಗೆಯ ವಿವರ
- ಯಾವಾಗ?: ಮುಂಬರುವ ಜುಲೈ 11ರಂದು ಈ ಉಚಿತ ದೋಸೆ ಸೌಲಭ್ಯ ಲಭ್ಯ ಇರಲಿದೆ.
- ಸಮಯ: ಅಂದು ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ.
- ವಿಶೇಷ ಸೂಚನೆ: ಮೊದಲು ಬರುವ 500 ಗ್ರಾಹಕರಿಗೆ ಮಾತ್ರ ಮಸಾಲೆದೋಸೆ ಸಂಪೂರ್ಣ ಉಚಿತ.

ಇದೂ ಓದಿ: ದಿಗ್ಗಜ ಹೋಟೆಲಿಗರಿಗೂ ತಿಳಿಯಲಾಗಲಿಲ್ಲ ಇದೊಂದು ರಹಸ್ಯ!; ಕೆಲವು ಹೋಟೆಲ್‌ಗಳಲ್ಲಿದೆಯಾ ‘ಸ್ಥಳ ಮಹಿಮೆʼ?
ಇದೂ ಓದಿ: ಬೆಂಗಳೂರು ಹೋಟೆಲುಗಳ ಸಂಘದ ಸದಸ್ಯತ್ವ ಪಡೆಯುವುದು ಹೇಗೆ? ಅದಕ್ಕೆಂದೇ ಮಾಡಲಾಗಿದೆ ಹೊಸ ಸಮಿತಿ
ಇದೂ ಓದಿ: ಫೀನಿಕ್ಸ್‌ನಂತೆ ಮತ್ತೆ ಎದ್ದು ನಿಂತ ‘ಶುದ್ಧ ತಿಂಡಿ’: ಸುಟ್ಟು ಹೋಗಿದ್ದ ಹೋಟೆಲ್ ಮರು ಆರಂಭ



